Monday, March 24, 2008

ನೀಲು ೧೪

"ಮುಂದಿನ ಜನ್ಮ ಅಂತ ಒಂದಿದ್ದರೆ

ಗಂಡಿನ ಚಪಲ ಇರುವ ಹೆಣ್ಣಾಗಿ ಹುಟ್ಟಿಸಯ್ಯಾ"

ಅಂತ ಗಂಡ ಬರೆದ ಪದ್ಯ ಸಿಕ್ಕು

ಮದುವೆ ರ್ರೇಷ್ಮಸೀರೆಗಳ ನಡುವೆ ಅಡಿಗಿಸಿಟ್ಟ

ನೂರಾರು ಗ್ರೀಟಿಂಗ್ ಕಾರ್ಡುಗಳನ್ನು

ನೆನೆಸಿಕೊಂಡು ಮುಸಿ ಮುಸಿ ನಕ್ಕಳು

No comments:

Post a Comment